Events
78th Independence Day Celebration-2024
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಸಮೂಹ ಸಂಸ್ಥೆಗಳ ವತಿಯಿಂದ ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಆಯೋಜಿಸಲು ಮಾರ್ಗದರ್ಶನ ನೀಡಿದ್ದಕ್ಕಾಗಿ ಎಸ್. ಜೆ. ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದ್ ಸರ್ IAS (Rtd) ರವರಿಗೆ, ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಡಾ.ಬಸವಕುಮಾರ ಸ್ವಾಮೀಜಿಯವರಿಗೆ ಮತ್ತು
Technical Talk on “Advanced materials for engineering Applications “
Join us for an insightful technical talk on “Advanced Materials for Engineering Applications,” organized by the Department of Mechanical Engineering in association with the ISTE Student Chapter.